ಬೆಂಗಳೂರು: ಚನ್ನಪಟ್ಟಣ ಅಭಿವೃದ್ಧಿಗಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ ಎಂದು ಕೈ ಸೇರ್ಪಡೆ ಬಳಿಕ ಸಿ.ಪಿ.ಯೋಗೇಶ್ವರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿ ಮಾತನಾಡಿದ ಅವರು, ನಾನು ಮೊದಲು ಕಾಂಗ್ರೆಸ್ ಪಕ್ಷದಿಂದಲೇ ರಾಜಕೀಯ ಜೀವನ ಆರಂಭಿಸಿದ್ದೆ. ಈಗ ಮತ್ತೆ …