ಜನಪ್ರಿಯ ‘ಜೊತೆ ಜೊತೆಯಲಿ’ ಸೀರಿಯಲ್ ತಂಡದ ಒಳಗಿನ ರಂಪಾಟ ಜಗಜ್ಜಾಹೀರಾಗಿದೆ. ಈ ವಿವಾದ ಹೊಸ ಹೊಸ ಸ್ವರೂಪ ಪಡೆದುಕೊಳ್ಳುತ್ತಿದೆ. ಧಾರಾವಾಹಿ ನಿರ್ಮಾಪಕರಾದ ಆರೂರು ಜಗದೀಶ್ ಅವರು ನಟ ಅನಿರುದ್ಧ್ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ. ಅವುಗಳಿಗೆಲ್ಲ ಪ್ರತ್ಯುತ್ತರ ನೀಡಿರುವ ಅನಿರುದ್ಧ್ ಅವರು ಈಗಾಗಲೇ ತಮ್ಮ ವಾದ ಮಂಡಿಸಿದ್ದಾರೆ. ಈ …


