ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ ಕೊಪ್ಪಳ : ಪತ್ರಿಕೋದ್ಯಮ ಸಣ್ಣ ಪ್ರಮಾಣದಲ್ಲಿದ್ದಾಗ ಸಮಾಜದಲ್ಲಿ ದೊಡ್ಡ ದೊಡ್ಡ ಬದಲಾವಣೆಗಳಾಗಿವೆ. ಇಂದು ಇಷ್ಟು ದೊಡ್ಡ ಪ್ರಮಾಣದಲ್ಲಿರುವ ಪತ್ರಿಕೋದ್ಯಮದಿಂದ ಸಣ್ಣ ಬದಲಾವಣೆ ಕೂಡ ಸಾಧ್ಯವಾಗುತ್ತಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಬೇಸರ ವ್ಯಕ್ತಪಡಿಸಿದರು. …