Mysore
23
broken clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

journalist

Homejournalist

ಬೆಂಗಳೂರು: ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ವರ್ಷದಿಂದ ಪ್ರಾರಂಭಿಸಿರುವ "ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ" ಪ್ರಶಸ್ತಿಗೆ ಹೆಸರಾಂತ ಹಿರಿಯ ಪತ್ರಕರ್ತರಾದ ಡಿ.ಉಮಾಪತಿಯವರನ್ನು ಆಯ್ಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ …

ಬೆಂಗಳೂರು: ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಮಾಧ್ಯಮ ಮಾನ್ಯತೆ ಹೊಂದಿರುವ …

2019 ರಿಂದ 2023 ರವರೆಗಿನ ಟಿಎಸ್‍ಆರ್ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ ಪ್ರಕಟ ಬೆಂಗಳೂರು: ಕನ್ನಡ ಪತ್ರಿಕೋದ್ಯಮದಲ್ಲಿ ಅನುಪಮ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ನೀಡುವ ಟಿ.ಎಸ್.ರಾಮಚಂದ್ರರಾವ್ (ಟಿಎಸ್‍ಆರ್)ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಕನ್ನಡ ಪತ್ರಿಕೆ ಅಥವಾ ಪತ್ರಿಕಾ ಸಮೂಹವನ್ನು ಕಟ್ಟಿ ಬೆಳೆಸಿದ …

ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ ಪತ್ರಕರ್ತರಿಗೆ ಉಚಿತ ಆರೋಗ್ಯ, ಬಸ್ ಪಾಸ್ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಮನವಿ ಮಾಡಿದ್ದಾರೆ. ವಿಧಾನಸೌಧದಲ್ಲಿ ಸಿಎಂ …

ಹೈದರಾಬಾದ್:‌ ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್‌ ಶನಿವಾರ(ಜೂ.8) ಜಾವ ನಿಧನರಾಗಿದ್ದಾರೆ. ರಾಮೋಜಿ ರಾವ್‌ ಅವರಿಗೆ ೮೮ ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಹೈದರಾಬಾದ್‌ನ ಆಸ್ಪತ್ರಯಲ್ಲಿ ಬೆಳಗಿನ ಜಾವ ೩ ಗಂಟೆಗೆ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಕುಟುಂಬದ …

ದಾವಣಗೆರೆ :  ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ದಾವಣಗೆರೆಯಲ್ಲಿ 38 ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪತ್ರಕರ್ತರಿಗೆ ರಾಜಕೀಯ ಬೇಕಾಗಿಲ್ಲ. ವಸ್ತುನಿಷ್ಠವಾಗಿ ಇರಬೇಕು. …

ಮೈಸೂರು : ‘ಹಾಡುಪಾಡು ರಾಮು’ ಎಂದೇ ಖ್ಯಾತಿಯಾಗಿದ್ದ ಹಿರಿಯ ಪತ್ರಕರ್ತ ಟಿ.ಎಸ್.ರಾಮಸ್ವಾಮಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಸಿದ್ದರಾಮಯ್ಯನವರು ರಾಮೂ ಎಂದೇ ಜನಪ್ರಿಯರಾಗಿದ್ದ ಪತ್ರಕರ್ತ ಮತ್ತು ಕವಿ ಟಿ.ಎಸ್.ರಾಮಸ್ವಾಮಿ ಅವರ ಅನಿರೀಕ್ಷಿತ ಸಾವು …

Stay Connected​