ಮೈಸೂರು : ‘ಆಂದೋಲನ’ ದಿನಪತ್ರಿಕೆಯ ಹೃದಯದಂತಿರುವ ಹಾಡುಪಾಡು ಸಂಚಿಕೆಯ ಆರಂಭಕ್ಕೆ ಮೇಟಿಯಾಗಿದ್ದ, ‘ಹಾಡುಪಾಡು ರಾಮು’ ಎಂದೇ ಖ್ಯಾತಿಯಾಗಿದ್ದ ಹಿರಿಯ ಪತ್ರಕರ್ತ ಟಿ.ಎಸ್.ರಾಮಸ್ವಾಮಿ (69) ಅವರು ಮಂಗಳವಾರ ಬೆಳಗಿನ ಜಾವ 3.20ರಲ್ಲಿ ಹೃದಯಾಘಾತದಿಂದ ಸರಸ್ವತಿಪುರಂನ 9ನೇ ಕ್ರಾಸ್‌ನಲ್ಲಿರುವ ಸ್ವಗೃಹದಲ್ಲಿ ನಿಧನರಾದರು. ಹಿರಿಯ ಸಾಹಿತಿ …

