ಬಂತಲ್ಲಾ ನಮ್ಮ ಆನೆ! ಅಂಬಾರಿ ಹೊತ್ತ ನಮ್ಮ ದೊಡ್ಡ ಆನೆ. ಅಲಂಕಾರಗೊಂಡ ರಾಜವೈಭವದ ಆನೆ. ಗಂಭೀರ ನಡಿಗೆಯ ಆನೆ. ಅಂಬಾರಿಯೊಳಗೆ ಏನಿದೆಯೋ... ಅದಕ್ಕಿಂತ ಮೊದಲು ನನ್ನ ಕಣ್ಣು…