ಕಾಂಗ್ರೆಸ್‌ಗೆ ನೀಡುವ ಮತ ಪಿಎಫ್‌ಐನಂತಹ ಉಗ್ರಗಾಮಿ ಸಂಘಟನೆಗಳಿಗೆ ಪ್ರೋತ್ಸಾಹ ನೀಡಿದಂತೆ : ಜೆ.ಪಿ.ನಡ್ಡಾ ಸೊರಬ : ಜೆಡಿಎಸ್‌ಗೆ ಮತ ನೀಡಿದರೆ ಕಾಂಗ್ರೆಸ್‌ಗೆ ನೀಡಿದಂತೆ. ಕಾಂಗ್ರೆಸ್‌ಗೆ ನೀಡುವ ಮತ ಪಿಎಫ್‌ಐನಂತಹ ಉಗ್ರಗಾಮಿ ಸಂಘಟನೆಗಳಿಗೆ ಪ್ರೋತ್ಸಾಹ ನೀಡಿದಂತೆ. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ನೀಡುವ ಮತ ದೇಶದ ಅಭಿವೃದ್ಧಿ ಮತ್ತು ಜನಹಿತಕ್ಕಾಗಿ ಸದ್ಬಳಕೆ ಆಗುತ್ತದೆ. ಆದ್ದರಿಂದ … April 29,2:58 AM By lokesh