ನವದೆಹಲಿ: ರಾಜ್ಯಸಭೆಯಲ್ಲಿಂದು ವಕ್ಫ್ ಮಸೂದೆ ಕುರಿತಾದ ಜಂಟಿ ಸಂಸತ್ ಸಮಿತಿಯ ವರದಿಯನ್ನು ಮಂಡಿಸಲಾಯಿತು. ಬಿಜೆಪಿ ಸಂಸದೆ ಮೇಧಾ ವಿಶ್ರಮ್ ಕುಲಕರ್ಣಿ ಅವರಿಂದು ವರದಿಯನ್ನು ಮಂಡಿಸಿದರು. ವರದಿ ಮಂಡಿಸಿದ…