ಮೈಸೂರು: ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ಶಿಕ್ಷಣದ ಜೊತೆಗೆ ಕ್ರೀಡೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಆಂಗ್ಲ ಭಾಷಾ ಪ್ರಾಧ್ಯಾಪಕರಾದ ಅಕ್ಷತಾ ಗಣೇಶ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ನಗರದ ಸರಸ್ವತಿಪುರಂ ಜೆಎಸ್‌ಎಸ್ ಮಹಿಳಾ ಕಾಲೇಜಿನ ವತಿಯಿಂದ ಸೋಮವಾರ(ಮೇ.20) ಆಯೋಜಿಸಿದ್ದ ಸಾಂಸ್ಕೃತಿಕ, ಸಾಹಿತ್ಯಕ ಮತ್ತು …