ಮೈಸೂರು : ಕುವೆಂಪುನಗರದ ನಿವಾಸಿ, ಕೇಂದ್ರ ರಕ್ಷಣಾ ಇಲಾಖೆಯ ನಿವೃತ್ತ ಅಧಿಕಾರಿ ಎ.ಮಹದೇವಪ್ಪ (83) ಬುಧವಾರ ಸಂಜೆ ವಯೋಸಹಜ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ದಾಕ್ಷಾಯಿಣಿ,…