ಬೆಂಗಳೂರು: ಬಿಜೆಪಿ ಅವಧಿ ಸರ್ಕಾರದ 40% ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾ. ನಾಗಮೋಹನ್ ದಾಸ್ ಅವರು ಸಲ್ಲಿಸಿದ ವರದಿಯನ್ನು ಅಂಗೀಕರಿಸಿದ್ದು, ಎಸ್‌ಐಟಿ ರಚನೆ ಮಾಡುವುದರ ಬಗ್ಗೆ ತೀರ್ಮಾನ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಏಪ್ರಿಲ್.11) ಈ ಕುರಿತು …

