ಕನ್ನಡದ ಜನಪ್ರಿಯ ಸಾಹಿತಿ ಡಾ.ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಜನಪ್ರಿಯ ಕಾದಂಬರಿಯಾದ ‘ಜುಗಾರಿ ಕ್ರಾಸ್’ನ್ನು ಚಿತ್ರ ಮಾಡಬೇಕೆಂಬುದು ಹಲವರ ಕನಸಾಗಿತ್ತು. ಸುಮಾರು 20 ವರ್ಷಗಳ ಹಿಂದೆಯೇ ನಿರ್ದೇಶಕ ಕೋಡ್ಲು ರಾಮಕೃಷ್ಣ, ಶಿವರಾಜಕುಮಾರ್ ಅಭಿನಯದಲ್ಲಿ ಈ ಚಿತ್ರವನ್ನು ತೆರೆಗೆ ತರುವುದಕ್ಕೆ ಮುಂದಾಗಿದ್ದರು. ಆದರೆ, …