ಸಂಭಲ್: ಇಲ್ಲಿನ ಶಾಹಿ ಜುಮಾ ಮಸೀದಿ ಸಮೀಕ್ಷೆ ವೇಳೆ 2024ರಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಇಂದು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂಭಾಲ್ ಹಿಂಸಾಚಾರ…