ಗೋಣಿಕೊಪ್ಪ: ಕೆರೆಗೆ ಹಾರಿ ಮಹಿಳೆಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ತೂಚನಕೇರಿಯಲ್ಲಿ ನಡೆದಿದೆ. ಮೂಕಳಮಾಡ ಸುರೇಶ್ ಎಂಬುವವರ ಪತ್ನಿ ಸುಮೀತಾ ಎಂಬುವವರೇ ಕೆರೆಗೆ ಹಾರಿ ಆತ್ಮಹತ್ಯೆಗೆ…