ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದ ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ಸಹನ ಶಕ್ತಿ ಪರೀಕ್ಷೆ ಮೂಲಕ ನೇಮಕಾತಿ ಪ್ರಕ್ರಿಯೆಗೆ ಸೋಮವಾರ ಚಾಲನೆ ನೀಡಲಾಯಿತು. ನಗರದ ನಜರ್‌ಬಾದ್‌ನಲ್ಲಿರುವ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕರೂ ಹಾಗೂ ಸೆಸ್ಕ್ …

