Mysore
16
clear sky

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

justice

Homejustice
ಓದುಗರ ಪತ್ರ

ಜಲಮಂಡಳಿಯ ಬಿಲ್ ಬಾಕಿ ಇರಿಸಿಕೊಂಡವರಿಗೆ ‘ಏಕಬಾರಿ ತೀರುವಳಿ ವ್ಯವಸ್ಥೆ’ ಅಡಿಯಲ್ಲಿ ದಂಡ ಮತ್ತು ಬಡ್ಡಿಯನ್ನು ಮನ್ನಾ ಮಾಡಲಾಗುತ್ತದೆಯಂತೆ. ಟ್ರಾಫಿಕ್ ಅಪರಾಧಗಳಿಗೆ ವಿಧಿಸಿದ ದಂಡವನ್ನು ಬಾಕಿ ಇರಿಸಿ ಕೊಂಡವರಿಗೆ ಅರ್ಧ ದಂಡವನ್ನು ಮನ್ನಾಮಾಡುವ ಯೋಜನೆ ಭಾರೀ ಯಶಸ್ಸು ಪಡೆದಿರುವುದನ್ನು ನೋಡಿ, ಇದೇ ಮಾದರಿ …

ಮೈಸೂರು: ಗಾಂಜಾ, ಡ್ರಗ್ಸ್‌ ಸೇವಿಸಿ ನನ್ನ ಮಗನನ್ನು ಕೊಲೆ ಮಾಡಿದ್ದಾರೆ ಎಂದು ಮೃತ ಯುವಕನ ತಾಯಿ ಗಂಭೀರ ಆರೋಪ ಮಾಡಿದ್ದಾರೆ. ಮೈಸೂರಿನ ಶಾಂತಿನಗರದಲ್ಲಿ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಯುವಕನ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಈ ಬಗ್ಗೆ ಮಾತನಾಡಿರುವ ಅವರು, …

ಹೊಸದಿಲ್ಲಿ : ಭಾರತದ 53 ನೇ ಸುಪ್ರೀಂಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿ ಹಿರಿಯ ನ್ಯಾಯಮೂರ್ತಿ ನ್ಯಾ.ಸೂರ್ಯಕಾಂತ್ ಅವರು ನ.24ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. 2027 ಫೆಬ್ರವರಿ 9, ರವರೆಗೆ ಅಧಿಕಾರದಲ್ಲಿ ಚಲಾಯಿಸಲಿದ್ದಾರೆ. ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ ನಲ್ಲಿ ನಡೆಯಲಿರುವ ವರ್ಣರಂಜಿತ ಸಮಾರಂಭದಲ್ಲಿ ನೂತನ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಗೆ ಸೆಷನ್ಸ್‌ ನ್ಯಾಯಾಲಯ ಸೆಪ್ಟೆಂಬರ್.‌25ಕ್ಕೆ ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗದಿಪಡಿಸಲಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ 17 ಮಂದಿ ಆರೋಪಿಗಳು ನಾಳೆ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ …

swami madduru

ಮದ್ದೂರು: ಯಾವುದೇ ಕಾರಣಕ್ಕೂ ನಾವು ಶಾಂತಿ ಸಭೆಗೆ ಹೋಗುವುದಿಲ್ಲ ಎಂದು ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಪಿ.ಸ್ವಾಮಿ ಹೇಳಿದ್ದಾರೆ. ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಶಾಂತಿ ಸಭೆಗೆ ನಾವು ಹೋಗುವುದಿಲ್ಲ. …

cm siddu

ಬೆಂಗಳೂರು : ರಾಜ್ಯದಲ್ಲಿ ಜಾತಿವ್ಯವಸ್ಥೆಯಿದ್ದು, ಅನೇಕ ದುರ್ಬಲ ವರ್ಗದವರು ಜಾತಿ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಜಭವನದಲ್ಲಿ ನಡೆದ ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ …

ಮೈಸೂರು : ಇಬ್ಬರು ಹೆಂಡತಿಯರ ಮುದ್ದಿನ ಗಂಡನ ಮೋಸದ ಮುಖವಾಡವೊಂದು ಬಯಲಾಗಿದ್ದು, ಮದುವೆ ಆಗಿ ಡಿವೋರ್ಸ್ ಆಗಿದ್ರು, ಮತ್ತೊಂದು ಯುವತಿಯನ್ನು ಮದುವೆ ಆಗಿ ಮೋಸ ಮಾಡಿರುವ ಆರೋಪ ಕೇಳಿಬಂದಿದೆ. ಮೈಸೂರಿನ ಜೆ.ಪಿ.ನಗರದಲ್ಲಿ ಈ ಘಟನೆ ನಡೆದಿದ್ದು, ಪತಿ ಶಿವಕುಮಾರ್ ಮೋಸ ಮಾಡಿದ್ದಾನೆ …

DK Shivakumar

ಬೆಂಗಳೂರು: ಬಿಜೆಪಿಗರು ರ್ಯಾಲಿ ಮಾಡುತ್ತಿರುವುದು ಧರ್ಮಸ್ಥಳದ ಪರವಾಗಿಯೇ ಹೊರತು ನ್ಯಾಯದ ಪರ ಅಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಧರ್ಮಸ್ಥಳದ ಮೇಲೆ ಬಂದಿರುವ ಆರೋಪಿಗಳಿಗೆ …

mandya

ಮಂಡ್ಯ : ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ಏಕ ಸದಸ್ಯ ವಿಚಾರಣಾ ಒಳ ಮೀಸಲಾತಿ ಆಯೋಗ ವರದಿ ಅವೈಜ್ಞಾನಿಕವಾಗಿದ್ದು, ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣ ಶಿಫಾರಸ್ಸುಗಳಲ್ಲಿನ ನ್ಯೂನ್ಯತೆಗಳನ್ನು ಸರಿಪಡಿಸಿ, ಸರ್ಕಾರ ಶೀಘ್ರವಾಗಿ ಒಳ ಮೀಸಲಾತಿ ನೀತಿ ಜಾರಿಗೊಳಿಸಲು ಮುಂದಾಗಬೇಕು ಎಂದು ಕರ್ನಾಟಕ …

ನವ ಶತಮಾನದ ಭಾರತೀಯ ಆಡಳಿತ ವ್ಯವಸ್ಥೆಯಲ್ಲಿ ಗುರುತಿಸಬಹುದಾದ ಒಂದು ವೈರುಧ್ಯ ಎಂದರೆ ಕಳೆದ ೨೫ ವರ್ಷಗಳಲ್ಲಿ ಮಹಿಳಾ ದೌರ್ಜನ್ಯಗಳು ಹೆಚ್ಚಾಗುತ್ತಲೇ ಹೋಗುತ್ತಿರುವುದು ಮತ್ತು ಇದಕ್ಕೆ ಪ್ರತಿಯಾಗಿ ನ್ಯಾಯಿಕ ವ್ಯವಸ್ಥೆಯಲ್ಲಿ ದೌರ್ಜನ್ಯ ಎಸಗಿದವರಿಗೆ ಶಿಕ್ಷೆಯಾಗಿರುವ ಪ್ರಮಾಣ ಕಡಿಮೆಯಾಗುತ್ತಿರುವುದು. ೨೦೧೧ರಿಂದ ೨೦೨೧ರವರೆಗಿನ ಒಂದು ದಶಕದಲ್ಲಿ …

  • 1
  • 2
Stay Connected​
error: Content is protected !!