ಮಂಡ್ಯ : 21ನೇ ಶತಮಾನದಲ್ಲಿಯೂ ಬಾಲ್ಯ ವಿವಾಹ ನಡೆಯುತ್ತಿದೆ ಎಂದರೆ ಎಲ್ಲರೂ ತಲೆ ತಗ್ಗಿಸುವ ವಿಚಾರವಾಗಿದೆ. ಜಿಲ್ಲೆಯಲ್ಲಿ ಭ್ರೂಣ ಹತ್ಯೆ, ಅಪ್ರಾಪ್ತ ವಯಸ್ಸಿನ ಗರ್ಭಿಣಿ ಹಾಗೂ ಬಾಲ್ಯವಿವಾಹ…