ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಅವರು ಏಕಾಏಕಿ ಕುಸಿದು ಬಿದ್ದುದರಿಂದ ಆತಂಕ ಉಂಟಾಯಿತು. ಕಾರ್ಯಕ್ರಮಕ್ಕೆ ಆಗಮಿಸಿ ಪಿಜಿಆರ್ ಸಿಂಧ್ಯಾ ಅವರೊಂದಿಗೆ …


