ಬೆಂಗಳೂರು: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್‌ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಇರಾನ್ ಮತ್ತು ಇಸ್ರೇಲ್ ದೇಶಗಳ ಮಧ್ಯೆ ಯುದ್ದ ನಡೆಯುತ್ತಿದ್ದು, ಅರಬ್ ರಾಷ್ಟ್ರಗಳಾದ …
ಬೆಂಗಳೂರು: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್‌ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಇರಾನ್ ಮತ್ತು ಇಸ್ರೇಲ್ ದೇಶಗಳ ಮಧ್ಯೆ ಯುದ್ದ ನಡೆಯುತ್ತಿದ್ದು, ಅರಬ್ ರಾಷ್ಟ್ರಗಳಾದ …
ಬೆಳಗಾವಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಶರಣಗೌಡ ಕಂದಕೂರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೊಸ ಮೀಸಲಾತಿಯನ್ವಯ ನ್ಯಾಯಬೆಲೆ …
ಬೆಂಗಳೂರು: ರಾಜ್ಯದ ಕೆಲ ನ್ಯಾಯಬೆಲೆ ಅಂಗಡಿಗಳಲ್ಲಿ ನೋ ಸ್ಟಾಕ್ ಬೋರ್ಡ್ ಹಾಕಿರಬಹುದು. ಆದರೆ ಅಕ್ಕಿಗೆ ಕೊರತೆ ಇಲ್ಲ, ಎಲ್ಲೋ ಸರಬರಾಜು ಸಮಸ್ಯೆ ಆಗಿರಬಹುದು ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.17) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, …
ಕೋಲಾರ: ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯನ್ನು ಫಲಾನುಭವಿಗಳಿಗೆ ಒಟ್ಟಿಗೆ ವಿತರಣೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ಈ ಬಗ್ಗೆ ಕೋಲಾರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜ್ಯಕ್ಕೆ …
ಬೆಂಗಳೂರು: ನಮ್ಮ ಪಕ್ಷದ ಹೈಕಮಾಂಡ್ ದಲಿತ ಸಮಾವೇಶ ಮಾಡಬೇಡಿ ಎಂದು ಹೇಳಿಲ್ಲ, ಹೈಕಮಾಂಡ್ ಸೂಚನೆಯಂತೆ ಮುಂದಿನ ದಿನಗಳಲ್ಲಿ ಸಮಾವೇಶ ಮಾಡಲಾಗುವುದು ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.19) ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಹೈಕಮಾಂಡ್‌ಗೆ ಸಮಾವೇಶ …
ಬೆಂಗಳೂರು: ರಾಜ್ಯ ಸರ್ಕಾರ 2023ರಲ್ಲಿ ಅಧಿಕಾರಕ್ಕೆ ಬಂದ ಮೇಲೆ ಚುನಾವಣಾ ಪ್ರಣಾಳಿಕೆಯಲ್ಲಿ ಒಂದಾಗಿದ್ದ ಅನ್ನಭಾಗ್ಯ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯ ಅಡಿಯಲ್ಲಿ ಫಲಾನುಭವಿಗಳಿಗೆ ನೀಡುತ್ತಿದ್ದ ಹಣದ ಬದಲಿಗೆ ಇದೀಗ ಅಕ್ಕಿಯನ್ನೇ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯ ಸರ್ಕಾರ …
ಬೆಳಗಾವಿ: ರಾಜ್ಯದ ಜನತೆಗೆ ಬಿಪಿಎಲ್ ಕಾರ್ಡ್‌ಗಳನ್ನು ಸ್ಥಳಿಯ ಮಟ್ಟದಲ್ಲಿ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್ ಕಾರ್ಡ್‌ಗಳನ್ನು ವಿತರಣೆ ಮಾಡಲಾಗುವುದು ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಸುವರ್ಣಸೌಧದಲ್ಲಿ ಇಂದು(ಡಿ.9) ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಕೇಳಿದ …
ಹಾಸನ: ಜೆಡಿಎಸ್ ಭದ್ರಕೋಟೆ ಹಾಸನದ ಎಸ್.ಎಂ.ಕೃಷ್ಣನಗರದಲ್ಲಿ ನಡೆಯುತ್ತಿರುವ ಜನಕಲ್ಯಾಣ ಸಮಾವೇಶಕ್ಕೆ ಆಗಮಿಸುತ್ತಿದ್ದ ಸಚಿವ ಕೆ.ಎಚ್.ಮುನಿಯಪ್ಪ ಅವರ ಕಾರಿಗೆ ರಸ್ತೆ ಮಧ್ಯದಲ್ಲಿ ಅಪಘಾತವಾಗಿದೆ. ಕಾಂಗ್ರೆಸ್ ಸರ್ಕಾರದ ವತಿಯಿಂದ ಇಂದು(ಡಿ.5) ಆಯೋಜಿಸಲಾಗಿದ್ದ ಜನಕಲ್ಯಾಣ ಸಮಾವೇಶ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಚಿವ ಮುನಿಯಪ್ಪ ಹಾಸನಕ್ಕೆ ಆಗಮಿಸುತ್ತಿದ್ದರು. ಈ …
ಬೆಂಗಳೂರು: ರಾಜ್ಯದಲ್ಲಿ 1, 02, 509 ಬಿಪಿಎಲ್ ಕಾರ್ಡ್‌ಗಳನ್ನು ಅನರ್ಹಗೊಳಿಸಲಾಗಿದೆ. ಆದರೆ ಅರ್ಹರ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿಲ್ಲ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಪಿಎಲ್ ಕಾರ್ಡ್‌ಗೆ ಅರ್ಹರಿರುವ ಯಾವುದೇ ಕಾರ್ಡ್‌ಗಳನ್ನು …
ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಹಣದ ಬದಲು ಧಾನ್ಯ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಫಲಾನುಭವಿಗಳಿಗೆ 5 ಕೆಜಿ ಅಕ್ಕಿಯ ಜೊತೆಗೆ ಇನ್ನು ಮುಂದೆ ಬೇಳೆ, ಎಣ್ಣೆ ಹಾಗೂ ಸಕ್ಕರೆ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಫಲಾನುಭವಿಗಳಿಗೆ ಕೇವಲ 5 …