ಬೆಂಗಳೂರು: ರಾಜ್ಯದ ಕೆಲ ನ್ಯಾಯಬೆಲೆ ಅಂಗಡಿಗಳಲ್ಲಿ ನೋ ಸ್ಟಾಕ್ ಬೋರ್ಡ್ ಹಾಕಿರಬಹುದು. ಆದರೆ ಅಕ್ಕಿಗೆ ಕೊರತೆ ಇಲ್ಲ, ಎಲ್ಲೋ ಸರಬರಾಜು ಸಮಸ್ಯೆ ಆಗಿರಬಹುದು ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.17) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, …