ಮೈಸೂರು: ರಾಜ ಮನೆತನದ ಇತಿಹಾಸವಿರುವ ಮೈಸೂರಿನ ಕೆಆರ್‌ಎಸ್ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡುವ ಸಂಬಂಧ ವಿರೋಧ ವ್ಯಕ್ತವಾಗಿದ್ದು ಯಾವೂದೇ ಕಾರಣಕ್ಕೂ ಮೈಸೂರು ಒಡೆಯರ ಮನೆತನಕ್ಕೆ ಅಪಮಾನ ಮಾಡಲ್ಲ…