K j jeorge

ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ: ಸಚಿವ ಕೆ.ಜೆ.ಜಾರ್ಜ್‌

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್‌ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ ಗಣೇಶ್‌ ಸಖರಾಯಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದರು.…

2 months ago