ಮಂಡ್ಯ: ಹಣಕಾಸು ವಿಚಾರದದಲ್ಲಿ ಕಲಹ ಏರ್ಪಟ್ಟ ಪರಿಣಾಮ ವ್ಯಕ್ತಿಯೊಬ್ಬನ ಕುತ್ತಿಗೆ ಸೀಳಿ ಬರ್ಬರವಾಗಿ ಹತ್ಯೆಗ್ಯೆದಿರುವ ಘಟನೆ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ ಸಮೀಪದ ಲಕ್ಷ್ಮೇಗೌಡನದೊಡ್ಡಿಯಲ್ಲಿ ನಡೆದಿದೆ. ಹಣಕಾಸು ವಿಚಾರವಾಗಿ…