k.mahadev

ಮೈಲಾರಿ ಹೋಟೆಲ್‌ನಲ್ಲಿ ತಿಂಡಿ ಸವಿದು, ಕಾಲೇಜು ದಿನಗಳನ್ನು ನೆನದ ಸಿಎಂ ಸಿದ್ದರಾಮಯ್ಯ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು(ಮೇ.24) ಬೆಳಿಗ್ಗೆ ನಗರದ ನಜರ್‌ಬಾದ್‌ನಲ್ಲಿರುವ ಮೈಲಾರಿ ಹೋಟೆಲ್‌ನಲ್ಲಿ ತಿಂಡಿ ಸವಿದು, ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌…

2 years ago