Mysore
26
broken clouds

Social Media

ಭಾನುವಾರ, 27 ಏಪ್ರಿಲ 2025
Light
Dark

K N Rajanna

HomeK N Rajanna

ಬೆಂಗಳೂರು: ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದ ಸಚಿವರ ವಿರುದ್ಧದ ಹನಿಟ್ರ್ಯಾಪ್‌ ಪ್ರಕರಣವನ್ನು ಸಿಐಡಿ ತನಿಖೆಗೆ ಹಸ್ತಾಂತರಿಸಲಾಗಿದೆ. ಈ ಕುರಿತು ತನಿಖೆ ನಡೆಸುವಂತೆ ಸಹಕಾರ ಸಚಿವ ಕೆ.ಎನ್‌ ರಾಜಣ್ಣ ಅವರು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರಿಗೆ ಮೂರು ಪುಟಗಳ ದೂರನ್ನು ಸಲ್ಲಿಸಿದ್ದರು. ಈ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳೋದು ಬೇಡ ಎಂಬುದು ಹೇಳಿಲೆ ಅಷ್ಟೇ ಎಚ್ಚರಿಕೆ ಅಲ್ಲ. ಎಚ್ಚರಿಕೆ ಗಿಚ್ಚರಿಕೆ ಎಲ್ಲಾ ನಡೆಯಲ್ಲ, ಎಚ್ಚರಿಕೆನಾ ಯಾರು ಕೇಳುತ್ತಾರೆ ಎಂದು ಸಚಿವ ಕೆ.ಎನ್‌.ರಾಜಣ್ಣ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.17) ಈ ಕುರಿತು …

ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್‌ ಠಾಣೆಯ ಕಲ್ಲು ತೂರಾಟ ಪ್ರಕರಣವನ್ನು ನೋಡಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿ ಹೋಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ. ನಗರದ ಉದಯಗಿರಿ ಪೊಲೀಸ್‌ ಠಾಣೆಗೆ ಇಂದು(ಫೆಬ್ರವರಿ.11) ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ …

ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದೇವಸ್ಥಾನಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ತಾಯಿಯ ದರ್ಶನ ಪಡೆದರು. ಇಂದು ಹಾಸನಕ್ಕೆ ಹೆಲಿಕಾಪ್ಟರ್‌ ಮೂಲಕ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ಆಪ್ತರೊಂದಿಗೆ ತೆರಳಿ ಹಾಸನಾಂಬೆ ದೇವಿಯ ದರ್ಶನ ಪಡೆದು ಪುನೀತರಾದರು. ಈ …

ತುಮಕೂರು: ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ತುಮಕೂರಿನಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ವಿಧಾನಸಭೆ ಸೇರಿದಂತೆ ಯಾವುದೇ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಆದರೆ ಸಕ್ರಿಯ ರಾಜಕೀಯದಲ್ಲಿ ಇರುತ್ತೇನೆ. ಸಕ್ರಿಯ ರಾಜಕೀಯದಲ್ಲಿ ಭಾಗಿಯಾಗಿ …

ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರದಲ್ಲಿ ಯಾವುದೇ ಗೊಂದಲ ಉಂಟು ಮಾಡಬಾರದೆಂದು ಕಾಂಗ್ರೆಸ್‌ ಹೈಕಮಾಂಡ್‌ ಹೇಳಿದೆ ಎಂದು ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಸಿಎಂ ಹಾಗೂ ಡಿಸಿಎಂ ಬದಲಾವಣೆ ಹೇಳಿಕೆ ಸಂಬಂಧ ರಾಜ್ಯ ಕಾಂಗ್ರೆಸ್‌ ನಾಯಕರಿಗೆ ಪಕ್ಷದ ವರಿಷ್ಠರು ಎಚ್ಚರಿಕೆ ನೀಡಿರುವ ಬಗ್ಗೆ ಬೆಂಗಳೂರಿನಲ್ಲಿ …

Stay Connected​