ಮಂಡ್ಯ: ಸಿರಿಧಾನ್ಯಗಳ ಕುರಿತು ಮುಂದಿನ ಪೀಳಿಗೆಗೆ ತಿಳಿಸುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ ಹೇಳಿದರು. ಕೃಷಿ ಇಲಾಖೆ ವತಿಯಿಂದ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಆಹಾರ ಹಾಗೂ ಪೌಷ್ಠಿಕ ಭದ್ರತೆ ಯೋಜನೆಯಡಿ ಸಿರಿಧಾನ್ಯ ರೋಡ್ …




