ಮೈಸೂರು| ನಾಯಿ ದಾಳಿಯಿಂದ ಮೇಕೆ ರಕ್ಷಿಸಲು ಹೋಗಿ ಕೆರೆಯಲ್ಲಿ ಮುಳುಗಿ ಬಾಲಕ ಸಾವು!

ಕೆ.ಆರ್.ಪೇಟೆ:  ತಾಲ್ಲೂಕಿನ ತೆಂಡೇಕೆರೆ ಗ್ರಾಮದಲ್ಲಿ ಬಾಲಕ ತಾನು ಸಾಕಿದ್ದ ಮೇಕೆಯನ್ನು ನಾಯಿಯಿಂದ ರಕ್ಷಿಸಲು ಹೋಗಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Read more

ಹಳೇ ದ್ವೇಷ: ಕಾರಿನಲ್ಲಿ ಕುಳಿತಿದ್ದ ಯುವಕನಿಗೆ ಬೆಂಕಿ ಹಚ್ಚಿ ಹತ್ಯೆ!

ಕೆ.ಆರ್.ಪೇಟೆ: ತಾಲ್ಲೂಕಿನ ಮೂಡನಹಳ್ಳಿ ಗ್ರಾಮದಲ್ಲಿ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಯುವಕನನ್ನು ಕಾರಿನಲ್ಲಿಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಕಳೆದ ಮೂರು ದಿನಗಳ

Read more

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್‌ ಸವಾರ ಸಾವು

ಕೆ.ಆರ್.ಪೇಟೆ: ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ರಸ್ತೆಯ ಮುರುಕನಹಳ್ಳಿ ಗ್ರಾಮದ ಸೇತುವೆಯ ಬಳಿ ನಡೆದಿದೆ. ಸಂತೃಪ್ತಿ ಡಾಬಾ

Read more

ತುಂಡಾಗಿ ಬಿದ್ದಿದ್ದ ಡಿಸ್‌ ಕೇಬಲ್‌ ತುಳಿದು ರೈತ ಸಾವು!

ಕೆ.ಆರ್.ಪೇಟೆ: ತುಂಡಾಗಿ ಬಿದ್ದಿದ್ದ ಡಿಸ್ ಕೇಬಲ್ ತುಳಿದು ರೈತನೊಬ್ಬ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕಸಬಾ ಹೋಬಳಿಯ ಹಿರೀಕಳಲೆ ಸಮೀಪದ ರಂಗನತಿಟ್ಟು ಗ್ರಾಮದಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ರಂಗನತಿಟ್ಟು

Read more

ಕೃಷಿ ಕೆಲಸ ಮಾಡುತ್ತಿದ್ದಾಗ ವಿಷಪೂರಿತ ಹಾವು ಕಚ್ಚಿ ರೈತ ಸಾವು

ಕೆ.ಆರ್.ಪೇಟೆ: ರೈತರೊಬ್ಬರು ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದ ವೇಳೆ ವಿಷಪೂರಿತ ಹಾವು ಕಚ್ಚಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಪೂವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪೂವನಹಳ್ಳಿ

Read more

ಅತ್ತೆಯ ಶೀಲಶಂಕಿಸಿ ಅಳಿಯಂದಿರಿಂದಲೇ ಕೊಲೆ!

ಕೆ.ಆರ್.ಪೇಟೆ: ತಾಲ್ಲೂಕಿನ ವಿಠಲಾಪುರ ಗ್ರಾಮದಲ್ಲಿ ಅತ್ತೆಯ ಶೀಲಶಂಕಿಸಿ ಆಕೆಯ ಅಳಿಯಂದಿರೇ ಉಸಿರುಗಟ್ಟಿಸಿ ಕೊಲೆ ಮಾಡಿ, ತಲೆ ಮರೆಸಿಕೊಂಡಿದ್ದ ಆರೋಪಿಗಳನ್ನು ಪೊಲೀಸರು ಘಟನೆ ನಡೆದ ನಾಲ್ಕೇ ದಿನದಲ್ಲಿ ಬಂಧಿಸಿದ್ದಾರೆ.

Read more

ಈಜಲು ಬಾರದ ಸ್ನೇಹಿತನನ್ನು ರಕ್ಷಿಸಲು ಹೋದ… ಇಬ್ಬರೂ ಯುವಕರು ಜಲಸಮಾಧಿ

ಕೆ.ಆರ್.ಪೇಟೆ: ಕೆರೆಯಲ್ಲಿ ಈಜಲು ಹೋಗಿದ್ದ ಯುವಕರಿಬ್ಬರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಜಲಸಮಾಧಿಯಾಗಿರುವ ಘಟನೆ ತಾಲ್ಲೂಕಿನ ಬೂಕನಕೆರೆ ಹೋಬಳಿ ಮೋದೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಮೋದೂರು ಗ್ರಾಮದ ನಿವಾಸಿಗಳಾದ

Read more

ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಕೆ.ಆರ್.ಪೇಟೆ: ಯುವಕನೊಬ್ಬ ತನ್ನ ಎದುರು ಮನೆಯ 15 ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿ, ಬಳಿಕ ಗರ್ಭವತಿ ಮಾಡಿರುವ ಘಟನೆ ತಾಲ್ಲೂಕಿನ ಶೀಳನೆರೆ ಹೋಬಳಿ ಚನ್ನಾಪುರ ಗ್ರಾಮದಲ್ಲಿ

Read more

ಕೆ.ಆರ್‌.ಪೇಟೆಯಲ್ಲಿ ನಿಯಮ ಉಲ್ಲಂಘಿಸಿ ಮದುವೆ: 4 ಜೋಡಿ ವಧು-ವರರ ಬಂಧನ, ಪುರೋಹಿತರಿಗೆ ದಂಡ

ಕೆ.ಆರ್.ಪೇಟೆ: ಕೊರೊನಾ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ ನೂರಾರು ಜನರನ್ನು ಸೇರಿಸಿಕೊಂಡು ಮದುವೆ ಮಾಡುತ್ತಿದ್ದ ವಧು-ವರರ ಪೋಷಕರು ಹಾಗೂ ನವ ದಂಪತಿಯನ್ನು ಬಂಧಿಸಿ, ಪುರೋಹಿತರಿಗೂ ದಂಡ ವಿಧಿಸಿರುವ ಘಟನೆ

Read more

ಹೇಮಾವತಿ ನದಿಗೆ ದೇವಸ್ಥಾನದ ಪ್ರಸಾದ ತ್ಯಾಜ್ಯ: ಮಾಲಿನ್ಯಕ್ಕೆ ಸ್ಥಳೀಯರ ಆಕ್ರೋಶ

ಮಂಡ್ಯ: ಕೆ.ಆರ್‌.ಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂ ವರಹನಾಥಸ್ವಾಮಿ ದೇವಾಲಯದ ಸಿಬ್ಬಂದಿಯು ಭಕ್ತರಿಗೆ ಹಂಚಿ ಉಳಿದ ಆಹಾರವನ್ನು ನದಿಗೆ ಸುರಿದು ಮಾಲಿನ್ಯ ಮಾಡುತ್ತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read more
× Chat with us