Mysore
21
overcast clouds

Social Media

ಬುಧವಾರ, 09 ಜುಲೈ 2025
Light
Dark

K r pete

HomeK r pete

ವಾಹನ ಸಂಚಾರಕ್ಕೆ ಹರಸಾಹಸ, ಅಧಿಕಾರಿಗಳು - ಜನಪ್ರತಿನಿಧಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಪಾಂಡವಪುರ: ಪಾಂಡವಪುರದಿಂದ ಕೆ. ಆರ್. ಪೇಟೆಗೆ ಸಂಪರ್ಕ ಕಲ್ಪಿಸುವ ಮುಖ್ಯ ಹೆದ್ದಾರಿಯು ಗುಂಡಿಬಿದ್ದು ಸಂಪೂರ್ಣ ಹದಗೆಟ್ಟಿದ್ದು, ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ನಿತ್ಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ …

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯ ಜಮೀನಿನಲ್ಲಿ ಬೆಳೆದಿದ್ದ ಸುಮಾರು 17 ಕೆ.ಜಿ ತೂಕದ ₹50,000 ಬೆಲೆ ಬಾಳುವ ಗಾಂಜಾ ಬೆಳೆಯನ್ನು ಅಬಕಾರಿ ಪೊಲೀಸರು ಸೋಮವಾರ ವಶಪಡಿಸಿಕೊಂಡರು. ಗ್ರಾಮದ ಬೋರಲಿಂಗೇಗೌಡ ಅವರು ತಮ್ಮ ಜಮೀನಿನಲ್ಲಿ ಗಾಂಜಾ ಬೆಳೆದಿದ್ದರು. ಮಂಡ್ಯ …

ಕೆ.ಆರ್.ಪೇಟೆ: ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಮನೆಯೊಂದು ಹೊತ್ತಿ ಉರಿದಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಹೊಸಹೊಳಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕಾಳಮ್ಮನ ಬೀದಿಯಲ್ಲಿ ವಾಸಿಸುತ್ತಿರುವ ಮಹೇಶ್‌ ಎಂಬುವವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಮನೆಯು ಸಂಪೂರ್ಣ ಸುಟ್ಟು ಹೋಗಿದ್ದು, …

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಕೆ.ಆರ್.ಪೇಟೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಆಲನಹಳ್ಳಿಯಿಂದ ಕೆ.ಆರ್.ಪೇಟೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಾಹನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಲ್ಲಿ 20ಕ್ಕೂ …

ಕೆ.ಆರ್.ಪೇಟೆ: ನೀರಿನಲ್ಲಿ ಒಣಗಿ ನಿಂತಿರುವ ಬೆಳೆಗಳಿಗೆ ಕಾಲುವೆಗಳ ಮೂಲಕ ಹೇಮಾವತಿ ನದಿ ನೀರನ್ನು ಹರಿಸಿ ಎಂದು ಮಾಜಿ ಸಚಿವ ನಾರಾಯಣಗೌಡ ಆಗ್ರಹಿಸಿದ್ದಾರೆ. ಹೇಮಾವತಿ ನದಿ ಕಾಲುವೆಯ ಜಮೀನುಗಳಿಗೆ ಭೇಟಿ ನೀಡಿದ ಮಾಜಿ ಸಚಿವ ನಾರಾಯಣ ಗೌಡ ಅವರು, ರೈತರ ಸಮಸ್ಯೆಗಳನ್ನು ಆಲಿಸಿದರು. …

ಮಂಡ್ಯ: ಮೀಟರ್‌ ಬಡ್ಡಿ ದಂಧೆಕೋರರು ಕಿರುಕುಳ ನೀಡಿದ ಪರಿಣಾಮ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಮೆಣಸ ಗ್ರಾಮದಲ್ಲಿ ನಡೆದಿದೆ. 35 ವರ್ಷದ ಲೋಹಿತ್‌ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಲೋಹಿತ್‌ ಖಾಸಗಿ ವ್ಯಕ್ತಿಗಳಿಂದ ಮೀಟರ್‌ ಬಡ್ಡಿಗೆ ಸಾಲ …

ಮಂಡ್ಯ: ಕಬ್ಬಿಣದ ಅಂಗಡಿಯ ಗೋಡೆ ಹೊಡೆದು ಖದೀಮರು ತಮ್ಮ ಕೈಚಳಕ ತೋರಿಸಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದಿದೆ. ಚನ್ನರಾಯಪಟ್ಟಣ-ಮೈಸೂರು ಹೆದ್ದಾರಿಯಲ್ಲಿರುವ ಕಬ್ಬಿಣದ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು, ಮುಸುಕುದಾರಿ ವ್ಯಕ್ತಿಗಳಿಂದ ಈ ಕೃತ್ಯ ನಡೆದಿದೆ. ಕಳ್ಳರ ಕೈಚಳಕ ಅಂಗಡಿಯಲ್ಲಿ …

ಮಂಡ್ಯ: ಮಂಡ್ಯ ಜಿಲ್ಲೆ ಕೆ.ಅರ್.ಪೇಟೆ ತಾಲ್ಲೂಕಿನಲ್ಲಿ ಜೋಡಿ ಆನೆಗಳ ಅಟ್ಟಹಾಸಕ್ಕೆ ಜನತೆ ಭಯಭೀತರಾಗಿದ್ದಾರೆ. ಕೆ.ಆರ್.ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿಯಲ್ಲಿರುವ ಸಂಗಮದಲ್ಲಿ ಬೀಡು ಬಿಟ್ಟಿರುವ ಎರಡು ಕಾಡಾನೆಗಳು ರೈತರ ಜಮೀನುಗಳಿಗೆ ನುಗ್ಗಿ ದಾಂಧಲೆ ನಡೆಸಿವೆ. ನಿನ್ನೆಯಷ್ಟೇ ಕೆಆರ್‌ಎಸ್‌ ಹಿನ್ನೀರು ಪ್ರದೇಶದಲ್ಲಿ ಕಾಣಿಸಿಕೊಂಡಿದ್ದ ಈ ಆನೆಗಳು, …

ಮಂಡ್ಯ: ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಬಂಡಿಹೊಳೆ ಬಳಿಯ ಹೇಮಗಿರಿ ಫಾಲ್ಸ್‌ ಉಕ್ಕಿ ಹರಿಯುತ್ತಿದೆ. ಹೇಮಾವತಿ ಜಲಾಶಯದಿಂದ ನದಿಗೆ 30 ಸಾವಿರ ಕ್ಯೂಸೆಕ್ಸ್‌ ನೀರು ಬಿಟ್ಟಿರುವ ಕಾರಣ ಕೆ.ಆರ್.ಪೇಟೆ ತಾಲ್ಲೂಕಿನ ಬಂಡಿಹೊಳೆ ಬಳಿಯ ಹೇಮಗಿರಿ ಫಾಲ್ಸ್‌ ಉಕ್ಕಿ ಹರಿಯುತ್ತಿದ್ದು, ಪ್ರವಾಸಿಗರ ಸಂಖ್ಯೆ …

ಕೆ.ಆರ್.ಪೇಟೆ :  ತಾಲ್ಲೂಕಿನ ಅಗ್ರಹಾರಬಾಚಹಳ್ಳಿ ಗ್ರಾಮದ ಹಿರಿಯ ಮುಖಂಡರಾದ ಮಿಲ್ ಚಂದ್ರೇಗೌಡ(70) ಅವರು ಬುಧವಾರ ನಿಧನ ಹೊಂದಿದ್ದಾರೆ. ಮೃತರಿಗೆ ಸುಮಾರು 70ವರ್ಷ ವಯಸ್ಸಾಗಿತ್ತು. ಮೃತರು, ಪತ್ನಿ ಜಯಮ್ಮ, ರೈಲ್ವೆ ಇಲಾಖೆಯ ಅಧಿಕಾರಿ ಎ.ಸಿ.ಕುಮಾರ್ ಸೇರಿದಂತೆ ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ …

Stay Connected​
error: Content is protected !!