ಬೆಂಗಳೂರು : ಇಂದಿನ ವಿದ್ಯಾರ್ಥಿಗಳಿಗೆ ಮೌಲ್ಯವೃಧಿತ ಶಿಕ್ಷಣ ಅವಶ್ಯಕವಿದೆ. ಸ್ವಯಂ ಪ್ರಯತ್ನದಿಂದ ಹೊಸ ವಿಚಾರಗಳ ಕುರಿತು ತಿಳಿದುಕೊಳ್ಳುವುದು ತುಂಬಾ ಮುಖ್ಯ ಎಂದು ಹೈಕೋರ್ಟ್‌ನ ನ್ಯಾಯಾಧೀಶರಾದ ಕೆ.ರಾಜೇಶ್ ರೈ…