Mysore
16
clear sky

Social Media

ಸೋಮವಾರ, 09 ಫೆಬ್ರವರಿ 2026
Light
Dark

K.S.Eshwarappa

HomeK.S.Eshwarappa

ದಾವಣಗೆರೆ: ಬಿಜೆಪಿಗೆ ಮರಳುವಂತೆ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ ಎಂದು ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಮರಳುವಂತೆ ಕಾರ್ಯಕರ್ತರಿಂದ ಒತ್ತಡ ಬರುತ್ತಿದೆ. ಪಕ್ಷದಲ್ಲಿ ಪರಿವರ್ತನೆ ಆಗಬೇಕು ಎಂದು ನಾನು ಹೊರಗೆ ಬಂದಿದ್ದೇನೆ. ಆ ಪರಿವರ್ತನೆ …

ಬಳ್ಳಾರಿ: ಬಿಜೆಪಿ ಬಿಟ್ಟು ನಾನೆಲ್ಲಿ ಹೋಗಲಿ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರು ವಾಪಸ್‌ ಪಕ್ಷ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬಳ್ಳಾರಿಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರು, ನನ್ನನ್ನು ಬಿಜೆಪಿಗೆ ಸೇರಿಸಿಕೊಳ್ಳುವಂತೆ ಒತ್ತಾಯಿಸಿದ್ದನ್ನು ಮಾಧ್ಯಮಗಳಲ್ಲಿ …

ಬೆಂಗಳೂರು: ನಾನು ಸದ್ಯಕ್ಕೆ ಬಿಜೆಪಿಗೆ ಹೋಗುವುದಿಲ್ಲ. ಮೊದಲು ಬಿಜೆಪಿಯಲ್ಲಿನ ಪರಿಸ್ಥಿತಿ ಸರಿ ಹೋಗಬೇಕು ಎಂದು ಮಾಜಿ ಸಚಿವ ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ ಅವರು, ಸದ್ಯಕ್ಕೆ ನಾನು ಬಿಜೆಪಿಗೆ ಮರಳುವ ಪರಿಸ್ಥಿತಿಯಲ್ಲಿಲ್ಲ. ಮೊದಲು ಬಿಜೆಪಿ ಪರಿಸ್ಥಿತಿ ಸರಿಯಾಗಬೇಕು. ವಿಜಯೇಂದ್ರ …

ಶಿವಮೊಗ್ಗ: ರಾಜ್ಯವನ್ನು ಮುಸ್ಲಿಮರಿಗೆ ಮಾರಿ ಬಿಟ್ಟರೆ ಮುಂದಿನ ದಿನಗಳಲ್ಲಿ ಒಳ್ಳೆಯದಾಗುತ್ತದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಹಾವೇರಿಯಲ್ಲಿ ಸ್ವಾತಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ತೀವ್ರ …

ಹುಬ್ಬಳ್ಳಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಹಿಂದೂತ್ವದ ಪರ ನಿಲುವು ಪ್ರಕಟಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ನಗರದಲ್ಲಿ ಇಂದು(ಮಾರ್ಚ್‌.1) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಡಿ.ಕೆ.ಶಿವಕುಮಾರ್‌ ಅವರಿಗೆ ಇವಾಗ ಬುದ್ಧಿ ಬಂದಿದೆ. ಅಂತೆಯೇ …

ಬೆಳಗಾವಿ: ಬಿಜೆಪಿ ಪಕ್ಷದ ಈಗಿನ ಸ್ಥಿತಿ ನೋಡಿದ್ರೆ ದುಃಖ ಆಗುತ್ತೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾನೇ ಕಟ್ಟಿ ಬೆಳೆಸಿದ್ದೇನೆ ಎಂಬ ಅಹಂಕಾರ ನನ್ನಲ್ಲಿ ಇಲ್ಲ. ನನ್ನಂತೆ ಸಾಕಷ್ಟು …

ಶಿವಮೊಗ್ಗ: ಮುಡಾ ಪ್ರಕರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ತಾಯಿ ಚಾಮುಂಡೇಶ್ವರಿ ಮತ್ತು ಸವದತ್ತಿ ರೇಣುಕಾ ಯಲ್ಲಮ್ಮ ರಕ್ಷಣೆ ಕೊಡಬೇಕಾ? ಸಿಎಂ ಅವರು ಮಸ್ಲಿಂಮರು ಮತ್ತು ಗೂಂಡಾಗಳ ಪರ ಇದ್ದರೆ ಹೇಗೆ ಕಾಪಾಡುತ್ತಾರೆ? ಚಾಮುಂಡೇಶ್ವರಿ ತಾಯಿ ಮಹಿಷಾಸುರನನ್ನು ಸಂಹಾರ ಮಾಡಿದ ರೀತಿಯಲ್ಲಿಯೇ …

ವಿಜಯಪುರ: ರಾಜ್ಯದಲ್ಲಿ ಹಿಂದುಳಿದವರಿಗೆ, ದಲಿತರಿಗೆ, ಬ್ರಾಹ್ಮಣರಿಗೆ ಮತ್ತು ಲಿಂಗಾಯತರಿಗೆ ಅನ್ಯಾಯವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಶೀಘ್ರದಲ್ಲೇ ರಾಯಣ್ಣ, ಚನ್ನಮ್ಮ ಬ್ರಿಗೇಡ್‌ ಅಸ್ಥಿತ್ವಕ್ಕೆ ಬರಲಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಹಿಂದುಳಿದವರಿಗೆ ಅನ್ಯಾಯವಾಗುವುದನ್ನು ತಡೆಯಲು ಬ್ರಿಗೇಡ್‌ ಬೇಕು …

ಬೆಂಗಳೂರು: ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ರಿಲೀಫ್ ಸಿಕ್ಕಿದೆ. ಜನಪ್ರತಿನಿಧಿಗಳ ನ್ಯಾಯಾಲಯ ಬಿ ರಿಪೋರ್ಟ್ ಅಂಗೀಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಅವರ ಮೇಲಿನ ಆರೋಪಕ್ಕೆ ಸೂಕ್ತ ಸಾಕ್ಷಾಧಾರಗಳು ಇಲ್ಲವೆಂದು ಬಿ ರಿಪೋರ್ಟ್​​ …

Stay Connected​
error: Content is protected !!