ಹುಬ್ಬಳ್ಳಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹಿಂದೂತ್ವದ ಪರ ನಿಲುವು ಪ್ರಕಟಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ನಗರದಲ್ಲಿ ಇಂದು(ಮಾರ್ಚ್.1) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಡಿ.ಕೆ.ಶಿವಕುಮಾರ್ ಅವರಿಗೆ ಇವಾಗ ಬುದ್ಧಿ ಬಂದಿದೆ. ಅಂತೆಯೇ …