ಮೈಸೂರು : ಸಹಾಯಕ ಪ್ರಾಧ್ಯಾಪಕ ಅರ್ಹತಾ ಪರೀಕ್ಷೆ(ಕೆ-ಸೆಟ್) ನಗರದ ವಿವಿಧ ಕೇಂದ್ರಗಳಲ್ಲಿ ಭಾನುವಾರ ಸುಗಮವಾಗಿ ನಡೆಯಿತು. ಕೆ-ಸೆಟ್ ಪರೀಕ್ಷೆಗೆ 18674 ಮಂದಿ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಆದರೆ, ಭಾನುವಾರ ನಡೆದ ಪರೀಕ್ಷೆಯಲ್ಲಿ 17038 ಮಂದಿ ಹಾಜರಾಗಿದ್ದು, 1636 ಮಂದಿ ಅಭ್ಯರ್ಥಿಗಳು ಗೈರಾಗಿದ್ದರು. …


