ಹನೂರು : ಯಾರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತಾರೆ ಅನ್ನೋದು ಮುಖ್ಯವಲ್ಲ. ಅಭಿವೃದ್ಧಿ ಮಾಡ್ತಿದ್ದಾರಾ, ರಾಜ್ಯವನ್ನು ಅಭಿವೃದ್ಧಿಯ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದಾರಾ ಅನ್ನೋದೇ ಮುಖ್ಯ ಎಂದು ಚಿಕ್ಕಬಳ್ಳಾಪುರ ಸಂಸದ ಸುಧಾಕರ್ ತಿಳಿಸಿದರು. ವೈಕುಂಠ ಏಕಾದಶಿ ಹಿನ್ನೆಲೆ ಶ್ರೀರಂಗಂ ತೆರಳುವ ವೇಳೆ ಹನೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ …


