ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡುವಂತೆ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡುವಂತೆ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ …
ಚಾಮರಾಜನಗರ: ಒಟ್ಟಿಗೆ ಐದು ಹುಲಿಗಳು ಕಾಣಿಸಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ವೆಂಕಟೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರೈತರಿಗೆ, ಜನರಿಗೆ ರಕ್ಷಣೆ ಕೊಡುವುದು ನಮ್ಮ ಕರ್ತವ್ಯ. ನುರಿತ ತಜ್ಞರು, ಅರಣ್ಯ ಇಲಾಖೆ ಅಧಿಕಾರಿಗಳಿಂದ ಎಲ್ಲಾ ಮಾಹಿತಿ …
ಚಾಮರಾಜನಗರ: ಐದು ವರ್ಷಗಳವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಪಶುಸಂಗೋಪನಾ ಇಲಾಖೆ ಸಚಿವ ಕೆ.ವೆಂಕಟೇಶ್ ಹೇಳಿದರು. ಈ ಕುರಿತು ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಕುರ್ಚಿ ಖಾಲಿ ಇದ್ದರೆ ತಾನೇ ಬದಲಾಗೋದು. ಕುರ್ಚಿ ಖಾಲಿ …
ಬೆಂಗಳೂರು: ರಾಜ್ಯದ ಕುರಿಗಾಹಿಗಳ ಹಿತರಕ್ಷಣೆಗೆ ಸರ್ಕಾರ ಬದ್ದವಾಗಿದೆ. ಈಗಾಗಲೇ ಕುರಿಗಾರರ ದೌರ್ಜನ್ಯ ತಡೆ ಕಾಯ್ದೆಯ ಕರಡು ಸಿದ್ಧವಾಗಿದ್ದು ಮುಂದಿನ ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆದು, ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಪಶುವೈದ್ಯಕೀಯ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ನೀಡಿರುವ …
ಚಾಮರಾಜನಗರ: ಗ್ಯಾರಂಟಿ ಯೋಜನೆಗಳಿಗೂ ಬೆಲೆ ಏರಿಕೆಗೂ ಯಾವುದೇ ಸಂಬಂಧವಿಲ್ಲ. ಈಗ ಏರಿಕೆಯಾಗಿರುವ ಹಾಲಿನ ದರದ ಹಣವೂ ರೈತರ ಖಾತೆಗೆ ಹೋಗುತ್ತದೆ ಎಂದು ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ. ಚಾಮರಾಜನಗರದಲ್ಲಿ ಇಂದು(ಏಪ್ರಿಲ್.1) ಹಾಲಿನ ದರ ಏರಿಕೆ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ …
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲ್ಲೂಕಿನಲ್ಲಿರುವ ಪವಿತ್ರಾ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್ ಮೀಟಿಂಗ್ ಸಭೆ ನಡೆಸಲು ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 15 ಮತ್ತು 16ರಂದು ಎರಡು …