‘ಮ್ಯಾಕ್ಸ್’ ನಿರ್ದೇಶಕ ವಿಜಯ್ ಕಾರ್ತಿಕೇಯ ನಿರ್ದೇಶನದಲ್ಲಿ ಸುದೀಪ್ ಅಭಿನಯಿಸುತ್ತಿರುವ ಹೊಸ ಚಿತ್ರದ ಚಿತ್ರೀಕರಣ ಸೋಮವಾರದಿಂದ ಪ್ರಾರಂಭವಾಗಿದೆ. ಈ ಸಂದರ್ಭದಲ್ಲಿ ಸುದೀಪ್, ಪ್ರಿಯಾ ಸುದೀಪ್, ವಿಜಯ್ ಕಾರ್ತಿಕೇಯ ಮುಂತಾದವರು…