ಈ ಹಿಂದೆ ‘ಹೊಂಬಣ್ಣ’ ಮತ್ತು ‘ಎಂಥಾ ಕಥೆ ಮಾರಾಯ’ ಎಂಬ ಚಿತ್ರಗಳನ್ನು ನಿರ್ದೇಶನ ಮಾಡಿದ್ದ ರಕ್ಷಿತ್ ತೀರ್ಥಹಳ್ಳಿ, ತಮ್ಮ ಮೂರನೆಯ ಚಿತ್ರದೊಂದಿಗೆ ವಾಪಸ್ಸಾಗಿದ್ದಾರೆ. ಈ ಬಾರಿ ಸಹ…