Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

kabini

Homekabini

ಮೈಸೂರು: ಕೆಆರ್‌ಎಸ್‌ (ಕೃಷ್ಣರಾಜ ಸಾಗರ) ಮಾದರಿಯಲ್ಲಿ ಕಬಿನಿ ಜಲಾಶಯದ ಬಳಿಯೂ ಸಹಾ ಉದ್ಯಾನವನ ನಿರ್ಮಿಸಲಾಗುವುದು ಎಂದು ಎಚ್‌ಡಿ ಕೋಟೆ ಶಾಸಕ ಅನಿಲ್‌ ಚಿಕ್ಕಮಾದು ಹೇಳಿದರು. ಈ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಬಿನಿಯಲ್ಲಿ ಉದ್ಯಾನವನ ನಿರ್ಮಾಣ ಸಂಬಂಧ 30 ಕೋಟಿ …

ಮೈಸೂರು: ಕೇರಳದ ವಯನಾಡಿನಲ್ಲಿ ತಡ ರಾತ್ರಿಯಿಂದ ಭಾರೀ ಮಳೆ ಉಂಟಾಗಿದ್ದು, ಮೈಸೂರಿನ ಕೆಲವು ಭಾಗಗಳಿಗೆ ಪ್ರವಾಹದ ಭೀತಿ ಎದುರಾಗಿದೆ. ವಯನಾಡಿನಲ್ಲಿ ಸೋಮವಾರ ರಾತ್ರಿಯಿಂದ ಭಾರೀ ಮಳೆ ಆಗುತ್ತಿದ್ದು, ಕಬಿನಿ ನದಿಗೆ ಒಳಹರಿವು ಹೆಚ್ಚಾಗಿದೆ. ವಯನಾಡಿಗೆ ರೆಡ್‌ ಅಲರ್ಟ್‌ ಘೋಷಣೆಯಾಗಿದೆ. ಇತ್ತ ಕಬಿನಿ …

ಎಚ್‌ಡಿ ಕೋಟೆ: ಕೇರಳದ ವಯನಾಡು ಭಾಗದಲ್ಲಿ ಮಳೆ ಕಡಿಮೆಯಾದ ಪರಿಣಾಮ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಇಳಿಕೆ ಕಂಡು ಬಂದಿದೆ. ಜಲಾಶಯದ ಇಂದಿನ ಒಳಹರಿವು 15,000 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಹೊರಹರಿವನ್ನು 9000 ಕ್ಯೂಸೆಕ್ಸ್‌ಗಳಿಗೆ ಇಳಿಕೆ ಮಾಡಲಾಗಿದೆ. ಜಲಾಶಯದ …

ಮೈಸೂರು: ಮೈಸೂರು ಜಿಲ್ಲೆ ಸೇರಿದಂತೆ ಲಕ್ಷಾಂತರ ಜನರ ಜೀವನಾಡಿಯಾಗಿರುವ ಕಬಿನಿ ಜಲಾಶಯ ಮೈದುಂಬಿಕೊಂಡು ಕಂಗೊಳಿಸುತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಲಾಶಯಕ್ಕೆ ಬಾಗಿನ ಸಮರ್ಪಿಸುತ್ತಿದ್ದಾರೆ. ಮಂತ್ರಿ ಮಹೋದಯರು ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿಲಿದ್ದಾರೆ. ಕರ್ನಾಟಕ ಸರ್ಕಾರ, ಜಲಸಂಪನ್ಮೂಲ ಇಲಾಖೆ ಹಾಗೂ ಕಾವೇರಿ ನೀರಾವರಿ ನಿಗಮ …

ಎಚ್‌ಡಿ ಕೋಟೆ: ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ ಗಾಯಿತ್ರಿ ಅವರು ಗುರುವಾರ(ಜು.೧೮) ಸರಗೂರು ತಾಲ್ಲೂಕಿನ ನುಗು ಜಲಾಶಯ ಹಾಗೂ ಹೆಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿದರು. ಕೇರಳ ಹಾಗೂ ಹೆಚ್.ಡಿ.ಕೋಟೆ ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ …

ಮೈಸೂರು: ಕಬಿನಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯದಿಂದ ಹೆಚ್ಚು ಪ್ರಮಾಣದ ನೀರು ಹೊರಬಿಡಲಾಗುತ್ತಿದ್ದು, ಈ ಸಂಬಂಧ ಜಿಲ್ಲಾಧಿಕಾರಿ ಜಿ. ಲಕ್ಷ್ಮೀ ಕಾಂತ ರೆಡ್ಡಿ ಬುಧವಾರ(ಜು.17) ಬೀಚನಹಳ್ಳ ಕಬಿನಿ ಜಲಾಶಯ ಹಾಗೂ ನುಗು ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. …

• ಮಂಜು ಕೋಟೆ ಎಚ್.ಡಿ.ಕೋಟೆ: ಕಾವೇರಿ ನೀರಿನ ಸಮಸ್ಯೆ ಎದುರಾಗಿ ಸರ್ಕಾರ ಸಂಕಷ್ಟಕ್ಕೆ ಸಿಲುಕಿದಾಗಲೆಲ್ಲಾ ತಾಲ್ಲೂಕಿನ ಕಬಿನಿ ಜಲಾಶಯ ಆಪದ್ಬಾಂಧವನಂತೆ ಕಾಪಾಡುತ್ತಿದ್ದು, ಈ ಬಾರಿಯೂ ಇಲ್ಲಿಯವರೆಗೆ 3 ಟಿಎಂಸಿ ನೀರನ್ನುತಮಿಳುನಾಡಿಗೆ ನೀಡಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ ನಿತ್ಯ ಒಂದು ಟಿಎಂಸಿ …

ಮೈಸೂರು : ಕಬಿನಿ ಜಲಾನಯನ ಪ್ರದೇಶದಲ್ಲೂ ಕೂಡ ಧಾರಾಕಾರ ಮಳೆಯಾಗುತ್ತಿರುವ  ಹಿನ್ನೆಲೆ ಎಚ್ ಡಿ ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಈ ಕಬಿನಿ ಜಲಾಶಯದಿಂದ ಕಪಿಲಾ ನದಿಗೆ ೨೦ ಸಾವಿರಕ್ಕೂ ಹೆಚ್ಚು ಕ್ಯೂಸೆಕ್‌ ನೀರು ಬಿಡಲಾಗುತ್ತಿದೆ.  ಇನ್ನು …

ಮೈಸೂರು: ಇಲ್ಲಿನ ಹೆಚ್.ಡಿ ಕೋಟೆ ತಾಲೂಕಿನಲ್ಲಿರುವ ಕಬಿನಿ ಜಲಾಶಯವು ಗರಿಷ್ಠ ಮಟ್ಟ ತಲುಪಿದ್ದು, ನದಿ ಪಾತ್ರದ ಜನರಿಗೆ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ. ಕಬಿನಿ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ 5,000. ಕ್ಯೂಸೆಕ್ಸ್ ಗೂ ಹೆಚ್ಚಿದೆ. ಜಲಾನಯನ ಪ್ರದೇಶಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನಲೆ …

ಮೈಸೂರು: ಆದಾಯ ಮೀರಿದ ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬಿನಿ ಅಧೀಕ್ಷಕ ಅಭಿಯಂತರರ ಮನೆ ಮೇಲೆ ಲೋಕಾಯುಕ್ತ ಗುರುವಾರ ಬೆಳಿಗ್ಗೆ (ಜುಲೈ. 11) ದಿಢೀರ್‌ ದಾಳಿ ಮಾಡಿದೆ. ಕಬಿನಿ ಜಲಾಶಯದ ಎಸ್‌ಇ (ಸೂಪರಿಂಟೆಂಡೆಂಟ್‌ ಎಂಜಿನಿಯರ್‌) ಕೆ. ಮಹೇಶ್‌ ಎಂಬುವವರ ಮೈಸೂರಿನ …

Stay Connected​