Mysore
15
overcast clouds

Social Media

ಮಂಗಳವಾರ, 16 ಡಿಸೆಂಬರ್ 2025
Light
Dark

kabini back water

Homekabini back water

ಮೈಸೂರು: ಕೇರಳದಲ್ಲಿ ಭಾರಿ ಮಳೆಯಿಂದಾಗಿ ಕಬಿನಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಹೀಗಾಗಿ,ಕಬಿನಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಕಬಿನಿಯ ಒಳಹರಿವು ಹೆಚ್ಚಿದ್ದರಿಂದ ಹೊರಹರಿವನ್ನು ಹೆಚ್ಚಿಸಲಾಗಿದೆ. ಕಬಿನಿ ಅಣೆಕಟ್ಟೆಗೆ 20,000 ಕ್ಯುಸೆಕ್ ಒಳಹರಿವು ಇದೆ. ಹೀಗಾಗಿ 25 …

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಮತ್ತೆ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 20,225 ಕ್ಯೂಸೆಕ್ಸ್‌ಗಳಾಗಿದ್ದು, ಇಂದಿನ ಹೊರಹರಿವು 25,000 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ …

ಎಚ್.ಡಿ.ಕೋಟೆ: ಕಬಿನಿ ಹಿನ್ನೀರಿನಲ್ಲಿ ದೋಣಿ ಸಫಾರಿ ವೇಳೆ ಭಾರೀ ಗಾತ್ರದ ಮೊಸಳೆಯೊಂದು ಕಾಣಿಸಿಕೊಂಡಿದ್ದು, ಪ್ರವಾಸಿಗರು ಫುಲ್‌ ಖುಷ್‌ ಆಗಿದ್ದಾರೆ. ಕಬಿನಿ ಹಿನ್ನೀರಿನಲ್ಲಿ ಪ್ರವಾಸಿಗರು ದೋಣಿ ಸಫಾರಿ ನಡೆಸುವ ವೇಳೆ ಭಾರೀ ಗಾತ್ರದ ಮೊಸಳೆ ಕಾಣಿಸಿಕೊಂಡಿದೆ. ಮೊಸಳೆ ಕಾಣಿಸಿಕೊಂಡ ಕೂಡಲೇ ಪ್ರವಾಸಿಗರು ತಮ್ಮ …

ಎಚ್.ಡಿ.ಕೋಟೆ: ಇಂದು ಭೀಮನ ಅಮಾವಾಸ್ಯೆ ಪ್ರಯುಕ್ತ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಭೀಮನಕೊಲ್ಲಿ ಮಹದೇಶ್ವರ ಸ್ವಾಮಿ ದೇವಸ್ಥಾನಕ್ಕೆ ಜನ ಸಾಗರವೇ ಹರಿದುಬಂದಿದೆ. ಭೀಮನ ಅಮಾವಾಸ್ಯೆ ಪ್ರಯುಕ್ತ ದೇವಾಲಯವನ್ನು ತಳಿರು ತೋರಣ ಹಾಗೂ ವಿವಿಧ ಹೂವುಗಳಿಂದ ಅಲಂಕಾರ ಮಾಡಲಾಗಿದೆ. ಇಂದು ಮಹದೇಶ್ವರ ಸ್ವಾಮಿಗೆ …

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಕಬಿನಿ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಪರಿಣಾಮ ಕಬಿನಿ ಹಿನ್ನೀರಿನಲ್ಲಿ ಭಾರೀ ಅಲೆಗಳೇ ಸೃಷ್ಟಿಯಾಗಿವೆ. ಇದನ್ನು ನೋಡಲು ವೀಕೆಂಡ್‌ನಲ್ಲಿ ನೂರಾರು ಪ್ರವಾಸಿಗರು …

ಎಚ್‌ಡಿ ಕೋಟೆ: ಎಚ್‌ಡಿ ಕೋಟೆ ತಾಲೂಕಿನ ಮಳಲಿ ಗ್ರಾಮದ ಕಬಿನಿ ಹಿನ್ನಿರಿನಲ್ಲಿ ಸುಮಾರು 8 ವರ್ಷದ ಗಂಡು ಹುಲಿಯನ್ನು ಸೆರೆ ಹಿಡಿಯಲಾಗಿದೆ. ಕಬಿನಿ ಹಿನ್ನೀರಿನ ಡಿಸ್ಕವರಿ ವಿಲೇಜ್‌ ರೆಸಾರ್ಟ್‌ ಪಕ್ಕ ಶನಿವಾರ ಗಂಡು ಹುಲಿಯನ್ನು ಸೆರೆ ಹಿಡಿದಿದ್ದಾರೆ. ಹುಲಿಯು ಗ್ರಾಮದ ಅಕ್ಕಪಕ್ಕ …

Stay Connected​
error: Content is protected !!