Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

Kabini Dam full fill

HomeKabini Dam full fill

ನಂಜನಗೂಡು: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಗುಡ್ಡ ಕುಸಿತ ಉಂಟಾಗಿದೆ. ಈ ಬೆನ್ನಲ್ಲೇ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಅಪಾರ ಪ್ರಮಾಣದ ಒಳಹರಿವು ಹರಿದು ಬರುತ್ತಿದ್ದು, ಹೊರಹರಿವನ್ನು ಕೂಡ ಹೆಚ್ಚಳ ಮಾಡಲಾಗಿದೆ. ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ …

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಕಬಿನಿ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಪರಿಣಾಮ ಕಬಿನಿ ಹಿನ್ನೀರಿನಲ್ಲಿ ಭಾರೀ ಅಲೆಗಳೇ ಸೃಷ್ಟಿಯಾಗಿವೆ. ಇದನ್ನು ನೋಡಲು ವೀಕೆಂಡ್‌ನಲ್ಲಿ ನೂರಾರು ಪ್ರವಾಸಿಗರು …

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಮಳೆ ಮತ್ತೆ ಮುಂದುವರಿದಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಮತ್ತೆ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 25,000 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವನ್ನು 30,000 ಕ್ಯೂಸೆಕ್ಸ್‌ಗೆ …

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಕಳೆದ ಮೂರು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಈಗ ಮತ್ತೆ ತನ್ನ ಆರ್ಭಟ ಶುರು …

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡು ಬಂದಿದ್ದು, ಹೊರಹರಿವನ್ನು ಕೂಡ ಏರಿಕೆ ಮಾಡಲಾಗಿದೆ. ಕೇರಳದ ವಯನಾಡು ಭಾಗದಲ್ಲಿ ಕಳೆದ ಮೂರು ದಿನಗಳಿಂದ …

ಹೆಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 38,660 ಕ್ಯೂಸೆಕ್ಸ್‌ಗಳಾಗಿದ್ದು, ಹೊರಹರಿವನ್ನು 50,000 ಕ್ಯೂಸೆಕ್ಸ್‌ಗೆ ಏರಿಕೆ ಮಾಡಲಾಗಿದೆ. ಜಲಾಶಯದಿಂದ …

Stay Connected​