ಎಚ್.ಡಿ.ಕೋಟೆ: ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದೆ. ಜಲಾಶಯದ ಇಂದಿನ ಒಳಹರಿವು 23,500 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 300 …


