ಮೈಸೂರು: ಕಾಡಾನೆಗಳ ನಡುವೆ ಸಂಭವಿಸಿದ ಕಾಳಗದಲ್ಲಿ ಉದ್ದನೆಯ ದಂತವುಳ್ಳ ಜೂನಿಯರ್ ಬೋಗೇಶ್ವರ್ ಎಂದು ಕರೆಸಿಕೊಳ್ಳುತ್ತಿದ್ದ 24 ವರ್ಷದ ಆನೆಯೊಂದು ಮೃತಪಟ್ಟಿದ್ದು, ವನ್ಯಜೀವಿ ಪ್ರೇಮಿಗಳು ಸಂತಾಪ ವ್ಯಕ್ತಪಡಿಸುತ್ತಿದ್ದಾರೆ. ಕಬಿನಿ ಹಿನ್ನೀರು, ಡಿ.ಬಿ.ಕುಪ್ಪೆ, ಅಂತರಸಂತೆ ವಲಯದಲ್ಲಿದ್ದ ಉದ್ದನೆಯ ದಂತವುಳ್ಳ ಬೋಗೇಶ್ವರ ಆನೆಯನ್ನೇ (2022ರಲ್ಲಿ ಮೃತಪಟ್ಟಿರುವ) ಹೋಲುವಂತೆ …