kabini

ಕಬಿನಿ ಹಿನ್ನೀರಿನಲ್ಲಿ 5 ರಣಹದ್ದು, ಸಾಕುನಾಯಿ ಕಳೇಬರ ಪತ್ತೆ

ಎಚ್.ಡಿ.ಕೋಟೆ : ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ರೆ ವನ್ಯಜೀವಿ ವಲಯದ ಕಬಿನಿ ಹಿನ್ನೀರಿನ ಅರಣ್ಯ ಪ್ರದೇಶದಲ್ಲಿ 5 ರಣಹದ್ದುಗಳು ಮತ್ತು 1 ಸಾಕು ನಾಯಿಯ…

4 months ago

ಹೊಗೇನಕಲ್‌ ಫಾಲ್ಸ್‌ | ತೆಪ್ಪ ಓಡಿಸಲು ಅನುಮತಿ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

ಹನೂರು : ಹೊಗೇನಕಲ್ ಫಾಲ್ಸ್‌ನಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ತೆಪ್ಪ ಓಡಿಸಲು ಬಿಡದೆ ಕಿರುಕುಳ ನೀಡುತ್ತಿದ್ದಾರೆ ಎಂದು ಹೊಗೇನಕಲ್ ಫಾಲ್ಸ್ ಅಂಬಿಗರು ಆರೋಪಿಸಿದ್ದಾರೆ.…

4 months ago

ಓದುಗರ ಪತ್ರ: ಕೆರೆ ಕಟ್ಟೆಗಳಿಗೆ ನೀರು ತುಂಬಿಸಲು ಆದ್ಯತೆ ನೀಡಿ

ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿ ಹಾರಂಗಿ ಜಲಾಶಯ, ಹೇಮಾವತಿ ಜಲಾಶಯ, ಕಬಿನಿ ಜಲಾಶಯ ಹಾಗೂ ಕೃಷ್ಣರಾಜಸಾಗರ ಜಲಾಶಯ ಸಂಪೂರ್ಣವಾಗಿ ತುಂಬಿದ್ದರೂ ಸರ್ಕಾರ ಇನ್ನೂ ಕೆರೆ ಕಟ್ಟೆಗಳನ್ನು…

4 months ago

ಕಬಿನಿ ನದಿ ಪಾತ್ರದ ಗ್ರಾಮಗಳಿಗೆ ಪ್ರವಾಹ ಭೀತಿ

ಮೈಸೂರು: ಕೇರಳದಲ್ಲಿ ಭಾರಿ ಮಳೆಯಿಂದಾಗಿ ಕಬಿನಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಹೀಗಾಗಿ,ಕಬಿನಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಕಬಿನಿಯ ಒಳಹರಿವು ಹೆಚ್ಚಿದ್ದರಿಂದ…

5 months ago

ಕಬಿನಿಯಿಂದ ನದಿಗೆ 5ಸಾವಿರ ಕ್ಯುಸೆಕ್‌ ನೀರು ; ನದಿ ಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳಲು ಮನವಿ

ಮೈಸೂರು : ಕಬಿನಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿದ್ದು ಜಲಾಶಯವು ಪ್ರಸ್ತುತ ಬರ್ತಿಯಾಗುವ ಹಂತದಲ್ಲಿದೆ. ಪ್ರಸ್ತುತ ಕಬಿನಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ 18000 ಹೆಚ್ಚು ಇದ್ದು, ಜಲಾನಯನ…

6 months ago

ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ: ಕಬಿನಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಎಚ್.ಡಿ.ಕೋಟೆ: ನೆರೆಯ ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್‌.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ದಿಢೀರ್‌ ಏರಿಕೆಯಾಗಿದೆ. ಜಲಾಶಯದ ಇಂದಿನ…

7 months ago

ಕಬಿನಿ ಹಿನ್ನೀರಿನಲ್ಲಿ ಹಸಿರು ಹುಲ್ಲು ತಿನ್ನುತ್ತಿರುವ ಆನೆಗಳ ಹಿಂಡು: ಪ್ರವಾಸಿಗರ ಕ್ಯಾಮರಾದಲ್ಲಿ ದೃಶ್ಯ ಸೆರೆ

ಎಚ್.ಡಿ.ಕೋಟೆ: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ನಾಗರಹೊಳೆಯ ದಮ್ಮನಕಟ್ಟೆ ಸಫಾರಿಯ ವೇಳೆ ಕಬಿನಿ ಹಿನ್ನೀರಿನಲ್ಲಿ ಆನೆಗಳ ಹಿಂಡು ಹಸಿರು ಹುಲ್ಲನ್ನು ತಿನ್ನುತ್ತಿರುವ ದೃಶ್ಯ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ.…

7 months ago

ಕಬಿನಿ : ಹುಲಿಯನ್ನ ಅಟ್ಟಿಸಿದ ಒಂಟಿ ಸಲಗ

ಮೈಸೂರು : ಒಂಟಿ ಸಲಗವೊಂದು ಹುಲಿಯನ್ನು ಅಟ್ಟಿಸಿದ ಘಟನೆ ಎಚ್.ಡಿ ಕೋಟೆ ತಾಲೂಕಿನ ಕಬಿನಿ ಹಿನ್ನೀರಿನಲ್ಲಿ ಜರುಗಿದೆ. ಈ ಅಪರೂಪದ ದೃಶ್ಯ ಪ್ರವಾಸಿಗರ ಮೊಬೈಲ್ ನಲ್ಲಿ ಸೆರೆಯಾಗಿದ್ದು,…

8 months ago

ಕಬಿನಿ | ಜೂನಿಯರ್‌ ಬೋಗೇಶ್ವರ್‌ ಖ್ಯಾತಿಯ ಆನೆ ಇನ್ನಿಲ್ಲ

ಮೈಸೂರು: ಕಾಡಾನೆಗಳ ನಡುವೆ ಸಂಭವಿಸಿದ ಕಾಳಗದಲ್ಲಿ ಉದ್ದನೆಯ ದಂತವುಳ್ಳ ಜೂನಿಯರ್ ಬೋಗೇಶ್ವರ್ ಎಂದು ಕರೆಸಿಕೊಳ್ಳುತ್ತಿದ್ದ 24 ವರ್ಷದ ಆನೆಯೊಂದು ಮೃತಪಟ್ಟಿದ್ದು, ವನ್ಯಜೀವಿ ಪ್ರೇಮಿಗಳು ಸಂತಾಪ ವ್ಯಕ್ತಪಡಿಸುತ್ತಿದ್ದಾರೆ. ಕಬಿನಿ ಹಿನ್ನೀರು,…

8 months ago

ಎಚ್.ಡಿ.ಕೋಟೆ| ದೋಣಿ ಸಫಾರಿ ವೇಳೆ ಕಾಣಿಸಿಕೊಂಡ ಭಾರೀ ಗಾತ್ರದ ಮೊಸಳೆ

ಎಚ್.ಡಿ.ಕೋಟೆ: ಕಬಿನಿ ಹಿನ್ನೀರಿನಲ್ಲಿ ದೋಣಿ ಸಫಾರಿ ವೇಳೆ ಭಾರೀ ಗಾತ್ರದ ಮೊಸಳೆಯೊಂದು ಕಾಣಿಸಿಕೊಂಡಿದ್ದು, ಪ್ರವಾಸಿಗರು ಫುಲ್‌ ಖುಷ್‌ ಆಗಿದ್ದಾರೆ. ಕಬಿನಿ ಹಿನ್ನೀರಿನಲ್ಲಿ ಪ್ರವಾಸಿಗರು ದೋಣಿ ಸಫಾರಿ ನಡೆಸುವ…

9 months ago