ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ ಗಾಂಧಿನಗರದಲ್ಲಿ ಜರುಗಿದೆ. ನವೀದ್ ಎಂಬಾತನೇ ಸಿಕ್ಕಿಬಿದ್ದಿರುವ ಕಳ್ಳ. ಕಳ್ಳತನ ಆರೋಪದಡಿ ಈತನನ್ನು ವಿಚಾರಣೆಗಾಗಿ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಗೆ ಕರೆತಂದಿದ್ದ …

