ಮಡಿಕೇರಿ : ಕೈಲ್ ಮುಹೂರ್ತ(ಕೈಲ್‌ಪೋಳ್ದ್) ಹಬ್ಬವನ್ನು ಕೊಡಗು ಜಿಲ್ಲೆಯಾದ್ಯಂತ ಬುಧವಾರ ಸಾಂಪ್ರದಾಯಿಕವಾಗಿ, ಸಂಭ್ರಮದಿಂದ ಆಚರಿಸಲಾಯಿತು. ಕೊಡವ ಭಾಷೆಯಲ್ಲಿ ಕೈಲ್ ಎಂದರೆ ಆಯುಧ. ಪೋಳ್ದ್ ಎಂದರೆ ಹಬ್ಬ ಎಂದು…