ಮನುಷ್ಯ ಮತ್ತು ಆನೆಗಳ ಸಂಬಂಧ ಇಂದು ನಿನ್ನೆಯದಲ್ಲ. ನಮ್ಮ ಪುರಾಣ, ಇತಿಹಾಸಗಳುದ್ದಕ್ಕೂ ಆನೆಗಳ ಬಗ್ಗೆ ಅನೇಕಾನೇಕ ಕಥೆಗಳಿವೆ. ಐರಾವತ, ಸುಪ್ರತೀಕ, ಅಶ್ವತ್ಥಾಮ, ಗಜೇಂದ್ರ..ಹೀಗೆ ಪುರಾಣದಲ್ಲಿ ಆನೆಗಳದ್ದೇ ನೂರಾರು ದಂತಕಥೆಗಳಿವೆ. ರಾಜರ ಆಳ್ವಿಕೆಯಲ್ಲಿ ಗಜಪಡೆಗಳ ಸಾಮರ್ಥ್ಯವೇ ಬಲಾಬಲ ನಿರ್ಣಯಿಸುತ್ತಿತ್ತು. ಆನೆಗಳನ್ನು ಹಿಡಿದು ಪಳಗಿಸುವ …