ಮೈಸೂರು : ಎಲ್ಲಿಯೆಯವರೆಗೆ ಅಸಮಾನತೆ ಇರುತ್ತದೆಯೋ ಅಲ್ಲಿಯವರೆಗೆ ಸ್ವಾತಂತ್ರ್ಯ ಯಶಸ್ವಿಯಾಗಿದೆ ಎಂದು ಹೇಳಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಪ್ರಗತಿಪರ ಸಂಘಟನೆಗಳ ಒಕ್ಕೂಟ ಇವರ ವತಿಯಿಂದ ಮೈಸೂರಿನ ಕಲಾ ಮಂದಿರದಲ್ಲಿ ಆಯೋಜಿಸಲಾಗಿದ್ದ ಶ್ರೀ ಪ. ಮಲ್ಲೇಶ್ - 90 ಭಾರತ …