ಮೈಸೂರು : ವಚನಕಾರ ದೇವರ ದಾಸಿಮಯ್ಯ ಅವರು ಕನ್ನಡಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಬೆಂಗಳೂರಿನ ರಾಜರಾಜೇಶ್ವರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಡಾ. ಕೆ. ಎಸ್.ಲಕ್ಷ್ಮಿನಾರಾಯಣ ಹೇಳಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬುಧವಾರ ನಗರದ ಕಲಾಮಂದಿರದಲ್ಲಿ ಆಯೋಜಿಸಲಾಗಿದ್ದ …




