ಕಲಬುರಗಿ: ರಾಜ್ಯದಲ್ಲಿ ಬಾಣಂತಿಯರ ಸಾವು ಪ್ರಕರಣ ಮುಂದುವರೆದಿದ್ದು, ಅಫಜಲಪುರ ತಾಲೂಕಿನ ಬಾಣಂತಿಯೊಬ್ಬರು ಕಲಬುರಗಿಯ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಫಜಲಪುರ ತಾಲೂಕಿನ ಹವಳಗಾ ಭಾಗ್ಯಶ್ರೀ ಶಿವಾಜಿ (22) ವೈದ್ಯರ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿ ಭಾಗ್ಯಶ್ರೀ …