ಕಲಬುರಗಿ : ಬಿಜೆಪಿ ಸಂಸದ ಡಾ. ಉಮೇಶ್ ಜಾಧವ್ ಅವರ ಬೆಂಬಲಿಗನನ್ನು ಅಫಜಲಪುರ ತಾಲೂಕಿನ ಸಾಗನೂರು ಗ್ರಾಮದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗಿರೀಶ್ ಚಕ್ರ ಕೊಲೆಯಾದ ಬಿಜೆಪಿ ಮುಖಂಡನಾಗಿದ್ದಾನೆ. ನಾಲ್ಕು ದಿನಗಳ ಹಿಂದೆಯಷ್ಟೇ ಬಿಎಸ್‌ಎನ್‌ಎಲ್ ಸಲಹಾ ಸಮಿತಿ ನಿರ್ದೇಶಕರನ್ನಾಗಿ ಗಿರೀಶ್ ಅವರನ್ನು …

ಕಲಬುರಗಿ : ಕಾರ್ ಪಲ್ಟಿಯಾದ ಪರಿಣಾಮ ಕಲಬುರಗಿ ಗ್ರಾಮೀಣದ ಬಿಜೆಪಿ ಶಾಸಕರಾದ ಬಸವರಾಜ ಮತ್ತಿಮೂಡ ಅವರು ಗಾಯಗೊಂಡಿದ್ದಾರೆ. ಈ ಘಟನೆಯು ಕಲಬುರಗಿ ಹೊರವಲಯದ ಪಾಳಾ ಗ್ರಾಮದ ಬಳಿ ನಡೆದಿದೆ. ಕಲಬುರಗಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಶಾಸಕರಾದ ಬಸವರಾಜ್ ಮತ್ತಿಮೂಡ ಅವರು ತಮ್ಮ …
ಯಾದಗಿರಿ/ಕಲಬುರಗಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿವಿಧ ನಿಗಮ ಮಂಡಳಿಗಳ ಹುದ್ದೆಗಳ ನೇಮಕಾತಿ ಪರೀಕ್ಷೆ ಅಕ್ರಮದ ತನಿಖೆಯನ್ನು ಚುರುಕುಗೊಳಿಸಿರುವ ರಾಜ್ಯ ಪೊಲೀಸರು ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 8 ಪ್ರಕರಣಗಳನ್ನು ದಾಖಲಿಸಿ 22 ಜನರನ್ನು ವಶಕ್ಕೆ ಪಡೆದಿದ್ದಾರೆ. ಪರೀಕ್ಷೆ ವೇಳೆ …
ಕಲಬುರಗಿ : ರಾಜ್ಯದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿವಿಧ ನಿಗಮ ಮಂಡಳಿಗಳ ಹುದ್ದೆಗಳ ನೇಮಕಾತಿ ಪರೀಕ್ಷೆ ನಡೆಸುತ್ತಿದ್ದು, ಎಫ್‌ಡಿಎ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ನಕಲು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಠಾಣೆಯಲ್ಲಿ 5 ಪ್ರಕರಣಗಳನ್ನು ದಾಖಲಿಸಿ, 13 ಆರೋಪಿಗಳನ್ನು ವಶಕ್ಕೆ …