kalenahally school

ತನ್ನೂರಿನ ಶಾಲೆಗೆ ಹೈಟೆಕ್‌ ಸ್ಪರ್ಶ ನೀಡಲು ಮುಂದಾದ ಡಾಲಿ ಧನಂಜಯ್‌

ಹಾಸನ/ಅರಸೀಕೆರೆ: ವಿವಾಹದ ಹೊಸ್ತಿಲಲ್ಲಿರುವ ನಟ ಡಾಲಿ ಧನಂಜಯ್ ಸಮಾಜಮುಖಿ ಮಾದರಿಯ ತೃಪ್ತಿಕರ ಕಾಯಕ ಸೇವೆ ಮಾಡುತ್ತಿದ್ದು, ತನ್ನೂರಿನ ಶಾಲೆಗೆ ಹೈಟೆಕ್‌ ಸ್ಪರ್ಶ ನೀಡಲು ಮುಂದಾಗಿದ್ದಾರೆ. ನಟ ಡಾಲಿ…

12 months ago